ಕೇಂದ್ರ ಸರ್ಕಾರದಿಂದ ರೈತರಿಗೆ ಯೋಜನೆಗಳ ಪಟ್ಟಿ ಬಿಡುಗಡೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ.

ನಮ್ಮಲ್ಲಿ ಸಿಗುವ ಸೌಲಭ್ಯಗಳು ಕೇಂದ್ರ ಸರ್ಕಾರದ ಸೇವೆಗಳು ಸಾಲ ಮತ್ತು ಸಹಾಯಧನ ಅರ್ಜಿಗಳು –
* ಆಯುಷ್ಟಾನ್ ಕಾರ್ಡ್
* ವೋಟರ್ ಐಡಿ ಕಾರ್ಡ್
* ಈ-ಶ್ರಮ್ ಕಾರ್ಡ್
* ಈ-ಆಧಾರ್ ಕಾರ್ಡ್
* ಕಿಸಾನ್ ಕೆ.ವೈ.ಸಿ
* ರಿಜಿಸ್ಟರ್ ಪೋಸ್ಟ್ ಮತ್ತು ಪಾರ್ಸಲ್
* ಉದ್ಯಮ ರಿಜಿಸ್ಟ್ರೇಷನ್
* ಪಿ.ಎಫ್ ಹಣ ಅರ್ಜಿ
* ಹೊಸ ಜನ್-ಧನ್ ಖಾತೆ
* ಪಿ.ಎಮ್ ವಿಶ್ವಕರ್ಮ ಯೋಜನೆ (ಕರಕುಶಲ ಕರ್ಮಿಗಳಿಗೆ)
* ಪಿ.ಎಮ್ ಸಾವ್‌ನಿಧಿ ಯೋಜನೆ (ಬೀದಿಬದಿ ವ್ಯಾಪಾರಿಗಳಿಗೆ)
* ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ [PMEGP]
* ಎನ್.ಎಲ್.ಎಮ್ ಯೋಜನೆ ( ಕುರಿ, ಮೇಕೆ ಸಾಕಾಣಿಕೆ ಮತ್ತು)[NLM-Scheme]
* ಪ್ರಧಾನಮಂತ್ರಿ ಮುದ್ರಾ ಯೋಜನೆ
* ಫಸಲ್ ಭೀಮಾ ಯೋಜನೆ ( ಬೆಳೆ ವಿಮೆ ) [PMEBY
* ರಾಷ್ಟ್ರೀಯ ಪಿಂಚಣಿ ಯೋಜನೆ.

ಅರ್ಹತಾ ಮಾನದಂಡ ಹಾಗೂ ಅಗತ್ಯ ದಾಖಲೆಗಳು:-
* ವಯೋಮಿತಿ 18 ವರ್ಷ ಮೇಲ್ಪಿಟ್ಟಿರಬೇಕು.
* ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಜಿಲ್ಲೆಯಲ್ಲಿ ದಮನಿತ ಮಹಿಳೆಯರ ಪುನರ್ವಸತಿಗಾಗಿ ಹಾಗೂ ಸರ್ಕಾರದಿಂದ ಅಧೀಕೃತವಾಗಿ ಗುರುತಿಸಲಾಗಿರುವ ಸಂಸ್ಥೆಯಿಂದ ಅಧೀಕೃತ ದೃಢೀಕರಣ ಪತ್ರ / ಗುರುತಿನ ಚೀಟಿ ಹೊಂದಿರಬೇಕು
* ಆಧಾರ್‍ ಕಾರ್ಡ್
* ವಾಸ ಸ್ಥಳ ದೃಢೀಕರಣ ಪತ್ರ / ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ
* ಬ್ಯಾಂಕ್‍ ಖಾತೆಗೆ ಆಧಾರ್‍ ಸೀಡಿಂಗ್‍ ಮಾಡಿಸಿರಬೇಕು
ಕೈಗೊಳ್ಳಲು ಉದ್ದೇಶಿಸಿರುವ ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಯೋಜನಾ ವರದಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ನೀವು ಇಲ್ಲಿ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://www.myscheme.gov.in/
* ನಂತರ ಅಲ್ಲಿ ಅಗ್ರೀ ಕಲ್ಚರ್ ಸ್ಕೀಮ್ (ಕೃಷಿ ಯೋಜನೆ) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ನಂತರ ಅಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿ ಪಡೆಯಲು (Central schemes) ಮೇಲೆ ಕ್ಲಿಕ್ ಮಾಡಿ.
• ರಾಜ್ಯ ಸರ್ಕಾರದ ಯೋಜನೆಯ ಮಾಹಿತಿ ಪಡೆಯಲು (States schemes) ಮೇಲೆ ಕ್ಲಿಕ್ ಮಾಡಿ.
• ನಿಮಗೆ ಬೇಕಾದ ಸಂಪೂರ್ಣ ಮಾಹಿತಿ ಪಡೆಯಲು ಈ ವೆಬ್ಸೈಟ್ ಭೇಟಿ ನೀಡಿ.

Aadhaar link is mandatory for farmers pumpsets ರೈತರ ಪಂಪ್‌ಸೆಟ್‌ಗಳಿಗೆ ಆಧಾ‌ರ್ ಲಿಂಕ್ ಕಡ್ಡಾಯ. ಎಂದು ಸರ್ಕಾರವು ಸ್ಪಷ್ಟನೆ ನೀಡಿದೆ. ಅದೇ ರೀತಿ ಸರ್ಕಾರವು ರೈತರಿಗೆ ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಎಂದು ಆದೇಶ ನೀಡಿದೆ. ಕೃಷಿ ಪಂಪ್‌ಸೆಟ್‌ಗಳ ಆರ್.ಆರ್. ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಅನ್ನದಾತರ ವಿದ್ಯುತ್ ಸಬ್ಸಿಡಿಗೆ ಕತ್ತರಿ? ಸದ್ಯಕ್ಕೆ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿದೆ. ಮುಗಿದ ನಂತರ ತಾಳೆಯಾಗದ ರೈತರ ಸಬ್ಸಿಡಿಗೆ ಕತ್ತರಿ ಬೀಳುವ ಸಾಧ್ಯತೆಯೂ ಇವೆ. ಗ್ಯಾರಂಟಿ ಸೇರಿ ಸರ್ಕಾರದ ವಿವಿಧ ಸಬ್ಸಿಡಿ ಯೋಜನೆಗಳಿಗೆ ಈಗಾಗಲೇ ಆದಾರ್ ಜೋಡಣೆ ಮಾಡಲಾಗಿದೆ.

ಈ ರೀತಿ ಆಧಾರ್ ಕಾರ್ಡ್ ಲಿಂಕ್ ಜೋಡಣೆ ಮಾಡುವ ಉದ್ದೇಶವೇನು?
* ಸರ್ಕಾರ ಪ್ರತಿ ವರ್ಷ ಎಸ್ಕಾಂಗಳಿಗೆ ನೀಡುತ್ತಿರುವ ಸಬ್ಸಿಡಿಗೂ ಹಾಗೂ ವಿದ್ಯುತ್ ಬಳಕೆಗೂ ಹೋಲಿಕೆ ಆಗುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದು
* ರಾಜ್ಯದಲ್ಲಿರುವ ಅಕ್ರಮ ಪಂಪ್ ಸೆಟ್ ಗಳಿಗೆ ಕಡಿವಾಣ ಹಾಕುವುದು
* ಸಬ್ಸಿಡಿ ನಿಜವಾದ ಫಲಾನುಭವಿಗಳಿಗೆ ಹೋಗುತ್ತಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳುವುದು
* ಉಚಿತ ವಿದ್ಯುತ್ ಪಡೆಯುತ್ತಿರುವ ಶ್ರೀಮಂತರನ್ನು ಪತ್ತೆ ಹಚ್ಚುವುದು.

Spread positive news

Leave a Reply

Your email address will not be published. Required fields are marked *