ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ 15ನೇ ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗುವ ಪ್ರಕ್ರಿಯೆ ಡಿಸೆಂಬರ್ 10 ನೇ ತಾರಿಖ ಆರಂಭವಾಗಿದ್ದು, ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಮೊದಲು ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸದ್ಯದ ಮಟ್ಟಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಹಣ ಬಿಡುಗಡೆ ಮಾಡಿದ್ದು, ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಮೊದಲ ಹಂತದಲ್ಲಿ ಜಮಾ ಮಾಡಲಾಗುವುದು ಎಂದು ತಿಳಿಸಿರುತ್ತಾರೆ.

ನಿಮಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿರಿ

ಈ ಮೇಲೆ ನಿಮಗೆ ಪಟ್ಟಿ ಮಾಡಿರುವ ಜಿಲ್ಲೆಗಳಿಗೆ ಇವತ್ತಿನಿಂದ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಈ ಹಣದ ಜಮಾ ಸ್ಟೇಟಸ್‌ ಅನ್ನು ನೀವು “DBT ಕರ್ನಾಟಕ” ಅಪ್ಲಿಕೇಶನ್ ಮೂಲಕ ಪರಿಶೀಲಿಸಿಕೊಳ್ಳಬಹುದು.

ಹೇಗೆ DBT App ಮೂಲಕ ಹಣ ಪರಿಶೀಲಿಸಿಕೊಳ್ಳಬಹುದು ನೋಡಿರಿ.
* ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್.

https://play.google.com/store/apps/d etails?id=com.dbtkarnataka
* ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ (DBT Karnataka application) ಡೌನ್ಹೋಡ್ ಮಾಡಿ ಹಾಗೂ ಇನ್ಸಾಲ್(Install) ಮಾಡಿಕೊಳ್ಳಿ.
* ನಂತರ ಅಲ್ಲಿ ನಿಮ್ಮ ಆಧಾ‌ರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

* ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು (OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

* ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, 3d confirm mPIN 5, Submit ‘ನ್ ಮೇಲೆ ಒತ್ತಿರಿ.
* ನಂತರ ಅಲ್ಲಿ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ.

ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್
https://uidai.gov.in/en/
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ.
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ.
ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..
ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ.
ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ.

Spread positive news

Leave a Reply

Your email address will not be published. Required fields are marked *