ಗೃಹ ಲಕ್ಷ್ಮಿ ಯೋಜನೆ: ಈ ದಿನದಂದು ಯಜಮಾನಿ ಖಾತೆಗೆ 2000ರೂ ಹಣ ಜಮಾ | Gruha Lakshmi Scheme

ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ ಮುಖ್ಯಂತ್ರಿ ಸಿದ್ಧಾರಮಯ್ಯ ಜುಲೈ.20ರಂದು ಚಾಲನೆ ನೀಡಿದ್ದರು. ಆ ಬಳಿಕ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಕೂಡ ಆರಂಭಗೊಂಡಿತ್ತು. ಈಗಾಗಲೇ 70 ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಾಯಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಹಣ ಯಜಮಾನಿ ಮಹಿಳೆಯರ ಖಾತೆಗೆ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಅನೇಕ ಮಹಿಳೆಯರು ಕೇಳುತ್ತಿದ್ದರು. ಹಲವರನ್ನು ವಿಚಾರಿಸುತ್ತಿದ್ದರು. ಅವರಿಗೆ ಸಿಎಂ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಆಗಸ್ಟ್ 17ರಂದು ಬೆಳಗಾವಿಯಲ್ಲಿ…

Spread positive news
Read More

ಗೃಹ ಲಕ್ಷ್ಮಿ ಯೋಜನೆ 55.18% ಮಹಿಳೆಯರ ನೋಂದಣಿ, ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದ ಒಂದು ವಾರದ ನಂತರ ಇಲ್ಲಿಯವರೆಗೆ ರಾಜ್ಯದಲ್ಲಿ 55.18 ಪ್ರತಿಶತ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನೋಂದಣಿಯಲ್ಲಿ ಬೆಳಗಾವಿ ನಂತರ ಎರಡನೇ ಸ್ಥಾನದಲ್ಲಿದೆ. ಗುರುವಾರ ಮೈಸೂರು ಜಿಲ್ಲೆಯಲ್ಲಿ 6,91,620 ಮಹಿಳೆಯರ ಗುರಿಗೆ 3,94,129 ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ 11,40,821 ಮಹಿಳೆಯರ ವಿರುದ್ಧ 6,82,329 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ, ಇದು ರಾಜ್ಯದಲ್ಲೇ ಅತಿ ಹೆಚ್ಚು ಎಂದು ಡಿಎಚ್‌ ವರದಿ ಮಾಡಿದೆ. ಕರ್ನಾಟಕದಾದ್ಯಂತ 1,28,54,607 ಗುರಿಯ ಹೊಂದಲಾಗಿದ್ದು, ಈಗ ಒಟ್ಟು…

Spread positive news
Read More

ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನಿನ್ನೆಯಿಂದ ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ. ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ? 1. ರೇಷನ್ ಕಾರ್ಡ್ಗೆ…

Spread positive news
Read More