ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ತಿದ್ದುಪಡಿ ಪ್ರಾರಂಭ | Ration Card Update

ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ…

Spread positive news
Read More