
ಗೃಹ ಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಿದೆ. ಈ ಯೋಜನೆಗೆ ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುವುದನ್ನು ನೀವು ಇಲ್ಲಿ ತಿಳಿಯಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು,…