ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ?
ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ…