ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ. ರಾಜ್ಯದಲ್ಲಿನ ಆರ್ಥಿಕವಾಗಿ ಹಿಂದುಳಿದಂತ ಜನರು ಮುಖ್ಯಮಂತ್ರಿ…

Spread positive news
Read More

ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಬರಲ್ಲಾ | scheme cancelled

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 30 ರಿಂದ ಮಹಿಳೆಯರ ಖಾತೆಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಈಗ ಹೌದು. ಸರ್ಕಾರಕ್ಕೆ ಹೊಣೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ…

Spread positive news
Read More