![ಮುಂಗಾರು ಬೆಳೆ ಸಮೀಕ್ಷೆ ವಿವರ ನಮೂದಿಸಲು ಈ ಕ್ರಮಗಳನ್ನು ಅನುಸರಿಸಿ](https://krishitaan.com/wp-content/uploads/2023/09/images-2023-09-07t1155201446212421444630019.jpg)
ಮುಂಗಾರು ಬೆಳೆ ಸಮೀಕ್ಷೆ ವಿವರ ನಮೂದಿಸಲು ಈ ಕ್ರಮಗಳನ್ನು ಅನುಸರಿಸಿ
ಗೂಗಲ್ ಪ್ಲೇ-ಸ್ಟೋರ್ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಎಂದು ಹುಡುಕಿ ಡೌನ್ಲೋಡ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು. ಮೊಬೈಲ್ ಆಪ್ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.ನಂತರ ತಮ್ಮ ಜಮೀನಿನ ಸರ್ವೆ ನಂಬರ್ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ…