ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!
ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ. 2)…