ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ
2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ…