ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್

ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದರು. ಬುಧವಾರದಂದು, ಕುರುಗೋಡು ಹೋಬಳಿಯ ಮುಸ್ಟಘಟ್ಟ ಗ್ರಾಮದ ರೈತರೊಂದಿಗೆ ಬೆಳೆ ಸಮೀಕ್ಷೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ವಿವರಿಸುತ್ತಾ, ಸರಕಾರಗಳ ಸೌಲಭ್ಯ ಸಿಗಲು ಬೆಳೆ ಸಮೀಕ್ಷೆಯೇ ಮೂಲವಾಗಿದ್ದು,…

Spread positive news
Read More