
ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಸಿಎಂ
ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ. ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ….