ಮುಂದಿನ 4 ದಿನ ಮಳೆ ಸಾಧ್ಯತೆ. ಈ ಜಿಲ್ಲೆಯಲ್ಲಿ ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ Chance of rain for ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಅ.31 ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು…

Spread positive news
Read More

ಬೆಳೆಸಾಲ 10ಲಕ್ಷಕ್ಕೆ ಏರಿಕೆ. ನೀವು ಸಾಲ ಪಡೆಯಬಹುದು.

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಆಧುನಿಕ ಕೃಷಿಯಲ್ಲಿ ಸದ್ದು ಮಾಡುತ್ತಿದೆ ಎರೆಜಲ! ಇಷ್ಟೊಂದು ಲಾಭಾನಾ?

ಎರೆಹುಳು ರೈತರ ಮಿತ್ರ ಎಂದೇ ಪ್ರಸಿದ್ಧಿ. ಎರೆಜಲವು ಎರೆಹುಳುಗಳಿಂದ ತಯಾರಾಗುವ ಬಹುಮುಖ್ಯ ಉತ್ಪನ್ನವಾಗಿದೆ. ಎರೆಹುಳುಗಳ ದೇಹದಿಂದ ತಯಾರಾಗುವ ಎರೆಜಲವು ಅಗತ್ಯ ಪೋಷಕಾಂಶಗಳು, ಜೀವಸತ್ವಗಳು, ಖನಿಜಗಳು, ಹಾರ್ಮೋನುಗಳು, ಕಿಣ್ವಗಳು, ಸೂಕ್ಷ್ಮಜೀವಿ ಪ್ರತಿರೋದಕ ಅಂಶಗಳು, ಬೆಳೆವಣಿಗೆ ನಿಯಂತ್ರಕ ಅಂಶಗಳು (ಆಕ್ಸಿನ್ ಹಾಗೂ ಸೈಟೊಕೈನಿನ್) ಮತ್ತು ಉಪಯುಕ್ತ ಸೂಕ್ಷ್ಮಜೀವಿಗಳನ್ನು ಒಳಗೊಂಡಿದ್ದು ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಬಾಧೆಯನ್ನು ಹತೋಟಿಯಲ್ಲಿಡಲು ಸಹಕಾರಿಯಾಗಿದೆ. ಎರೆಹುಳುಗಳ ದೇಹದ ಮೇಲಿನ ರಂಧ್ರಗಳಿಂದ ಬರುವ ಕೊಲೋಮಿಕ್ ದ್ರವವು ಶಿಲೀಂಧ್ರನಾಶಕ, ಅಣುಜೀವಿನಾಶಕ ಮತ್ತು ಕೀಟನಾಶಕ…

Spread positive news
Read More