ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.
ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ…