ರೈತರಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ. ಯಾವ ಜಿಲ್ಲೆಗೆ ಎಷ್ಟು ಎಂದು ನೋಡಿ.
ಪ್ರೀಯ ರೈತರೇ ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಹಾಗೂ ಮಳೆ ಕಡಿಮೆ ಆಗಿರುವುದರಿಂದ ನೀರೀಕ್ಷೆಗೆ ಮೀರಿದ ಮಳೆ ಕೊರತೆ ಆಗಿದೆ. ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ…