ಪಿಎಂ ಕಿಸಾನ್ 15ನೇ ಕಂತು ಹಣ ಬಿಡುಗಡೆ. ಕೂಡಲೇ ಸ್ಟೇಟಸ್ ಚೆಕ್ ಮಾಡಿ.
ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…