ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು. ಏಕೆ ಎಂದು ಇಲ್ಲಿದೆ ನೋಡಿ.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ ಏಕೆ ಎಂದು ಕೂಡಲೇ ನೋಡಿ ಇಲ್ಲಿದೆ ಸಂಪೂರ್ಣ ಮಾಹಿತಿ. ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು…