
ಉಚಿತ ಅಕ್ಕಿ ವಿತರಣೆ ಮಾಡುವ ಯೋಜನೆಯನ್ನು ಎಷ್ಟು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಯೋಣ.
ಪ್ರೀಯ ರೈತರೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಅದೇ ರೀತಿ ಕಳೆದ ವರ್ಷ ಕೋವಿಡ್ ಬಂದಾಗಿನಿಂದ ಕೇಂದ್ರ ಸರ್ಕಾರವು ದೇಶದ ಜನರಿಗೆ ಆಹಾರ ಉಚಿತ ಪಡಿತರ ನೀಡುತ್ತಾ ಬಂದಿದೆ. ಅದೇ ರೀತಿ ಪಡಿತರ ವಿಸ್ತರಣೆ ಕರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಉಚಿತ ಪಡಿತರ ವ್ಯವಸ್ಥೆಯನ್ನು 2023 ಡಿಸೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಅದೇ ರೀತಿ ನಮ್ಮ…