
ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ.
ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೌದು ಬನ್ನಿ ರೈತರೇ ಸ್ವಾವಲಂಬಿ ಕೃಷಿ ಜೀವನ ನಡೆಸಲು ಸರ್ಕಾರವು ರೈತರಿಗೆ ಯಾವೆಲ್ಲಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಯೋಣ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). ಸಿಹಿ ನೀರಿನ ಪ್ರದೇಶಗಳಿಗೆ ಕೊಳಗಳನಿರ್ಮಾಣ,…