25 ಸಾವಿರ ವರೆಗೆ ಬೆಳೆಹಾನಿ ಪರಿಹಾರ ನೀಡಲು ಸರ್ಕಾರ ಘೋಷಣೆ.
ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಕೊಡಲು ಪ್ರಾಥಮಿಕ ಸಭೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಮೊದಲ ಕಂತು ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನ.30ರಂದು ಪ್ರಕಟಿಸಿದ್ದರು. ಜಮೀನಿನ ಮಾಹಿತಿ ಅಪೇಟ್ ಮಾಡಲು ರೈತರಿಗೆ…