FID ಹಾಗೂ ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು ಇಲ್ಲಿವೆ ನೋಡಿ.
ರೈತ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…