ಬೆಳೆವಿಮೆ ಹಣದಲ್ಲಿ ಭಾರಿ ಗೊಂದಲ. ಬೆಳೆವಿಮೆ ಹಣ ಬರುವುದು ಡೌಟು.
ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸರ್ಕಾರದ ಕಾಂಗ್ರೆಸ್‌ನಲ್ಲಿಯೇ ಅನೇಕ ಶಾಸಕರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಯಿಂದ…