
ರೈತರೇ ಎಫ್ ಐಡಿ(FID) ಆಗದೆ ಇರುವವರ ಲಿಸ್ಟ್ ಬಿಡುಗಡೆ ಮಾಡಿದ ಸರ್ಕಾರ ಕೂಡಲೇ ನಿಮ್ಮ ಹೆಸರು ಇದೆ ಎಂದು ನೋಡಿ.
ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಹಳ್ಳಿವಾರು ರೈತರ ಎಫ್.ಐ.ಡಿ ಈಗಾಗಲೇ ಆಗಿದೇ ಇದ್ದವರ ಲಿಸ್ಟ್ ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನೋಟಿಸ್ ಬೋರ್ಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ನೀವು ಸಹ ನಿಮಗೆ ಎಫ್ ಐಡಿ ಆಗದೆ ಇರುವವರ ಲಿಸ್ಟ್ ಸಿಕ್ಕಿದ್ದರೆ ನಿಮ್ಮ ಹೆಸರು ಚೆಕ್ ಮಾಡಿ ಪರಿಶೀಲನೆ ನಡೆಸಿ. ಒಂದು ವೇಳೆ ನಿಮಗೆ ಸಂಬಂದಿಸಿದ ಎಲ್ಲಾ ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು…