![ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ](https://krishitaan.com/wp-content/uploads/2023/07/n5232770381690692124920dfcbd090d2e34c646a8b08250655c07af5b5bf44f695bcfed5d460fafe5f1b2d-600x400.jpg)
ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನಿನ್ನೆಯಿಂದ ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ. ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ? 1. ರೇಷನ್ ಕಾರ್ಡ್ಗೆ…