
ಮನೆಯಲ್ಲೇ ದನಗಳ ರೋಗ ನಿಯಂತ್ರಣ ಹೇಗೆ ಮಾಡುವುದು ಎಂದು ಇಲ್ಲಿದೆ ನೋಡಿ.
ರೈತರೇ ಸದ್ಯದ ಸ್ಥಿತಿಯಲ್ಲಿ ರೈತರು ತುಂಬಾ ಹೈನುಗಾರಿಕೆ ಕಡೆ ಒಲವು ತೋರಿದ್ದಾರೆ. ಅದೇ ರೀತಿ ರೈತರು ಸಹ ಹೈನುಗಾರಿಕೆ ಬಗ್ಗೆ ಮಾಹಿತಿ ಪಡೆದು ಹೊಸ ಉದ್ಯಮದ ಕಡೆಗೆ ಹೆಜ್ಜೆ ಹಾಕುತ್ತಾ ರೈತರು ಹಾಲಿನ ಉತ್ಪನ್ನ ಹೆಚ್ಚಿಸಲು ಮುಂದಾಗಿದ್ದಾರೆ. ಆದರೆ ರೈತರು ಹೈನುಗಾರಿಕೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದೇ ರೀತಿ ಕಾಲು ಬಾಯಿ ರೋಗವು ವೈರಸ್ ನಿಂದ ಹರಡುವ ತೀವ್ರ ಸಾಂಕ್ರಾಮಿಕ ರೋಗವಾಗಿದ್ದು, ಹಸು, ಎಮ್ಮೆ. ಕುರಿ, ಮೇಕೆ, ಹಂದಿ ಮತ್ತು ಇತರ ಗೊರಸು ಕಾಲಿನ ಪ್ರಾಣಿಗಳಲ್ಲಿ ಕಂಡುಬರುತ್ತದೆ….