ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.
ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ರೈತರಿಗೆ ನೆರವಾಗುವ ಮುಖ್ಯವಾದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ರಾಜ್ಯದಲ್ಲಿ ಖುಷ್ಕಿ, ನೀರಾವರಿ ಭತ್ತ ಮತ್ತು ಕಬ್ಬು ಪ್ರದೇಶದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಹಾಗೂ ರೈತರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೃಷಿ ಇಲಾಖೆಯು ಇಕ್ರಿಸ್ಯಾಟ್ ಸಂಸ್ಥೆ, ಹೈದ್ರಾಬಾದ್ ಹಾಗೂ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಬೇಸಾಯ ತಾಂತ್ರಿಕತೆ ಅಳವಡಿಕೆ ಹಾಗೂ ತ್ಪಾದನೆ ವರ್ಧಿಸುವ ಭೂಚೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಯ ಮುಖ್ಯ ಉದ್ದೇಶ…