ಹಸು, ಎಮ್ಮೆ, ಕುರಿ, ಕೋಳಿ,ಹಂದಿ ಸಾಕಾಣಿಕೆ ಮಾಡಲು ಕನಿಷ್ಠ 3 ಲಕ್ಷ ಸಾಲ ಕೂಡಲೇ ಅರ್ಜಿ ಸಲ್ಲಿಸಿ.
ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ KCC ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು ಚಟುವಟಿಕೆಗಳಿಗೆ ದುಡಿಯುವ ಬಂಡವಾಳದ ಅವಶ್ಯಕತೆಗಾಗಿ ವಿಸ್ತರಿಸಲು ನಿರ್ಧರಿಸಿದೆ. ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಮಾಡುವ ರೈತರಿಗೆ ಅಲ್ಪಾವಧಿಯ ದುಡಿಯುವ ಬಂಡವಾಳ…