ಕೂಡಲೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಬರಪರಿಹಾರ ಪಟ್ಟಿ ನೋಡಿ.
ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ ರೈತರಿಗೆ ಬರ ಪರಿಹಾರ ಬಂದಿಲ್ಲ ಎಂಬುದು ಈಗ ನೀವಾಗಿಯೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಪರಿಶೀಲನೆ ಮಾಡಬಹುದು. ಹಾಗಾದರೆ ಬನ್ನಿ ಬರ ಪರಿಹಾರ ಬಿಡುಗಡೆ…