ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ನಲ್ಲಿ (ಕೆಎಸ್ಬಿಎಆರ್ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ ಅವಕಾಶವಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದಂತೆ 5 ಲಕ್ಷ ರೂ. ಏರಿಕೆ ಮಾಡಲಾಗಿದೆ. ಕೆಂಪು ನ್ಮ
ಸಾಲದ ಮಿತಿ ಹೆಚ್ಚಳವಾದ ಮೇಲೆ ಬ್ಯಾಂಕ್ಗಳಿಗೆ ಸಾಲ ಪಡೆಯಬಯಸುವವರ ಪ್ರಮಾಣವೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಪ್ರತಿ ವರ್ಷ ಸರ್ಕಾರದ ಗ್ಯಾರಂಟಿ ಮೇಲೆ ನಬಾರ್ಡ್ನಿಂದ ಸಾಲ ಪಡೆದು ತಾಲೂಕು ರಾಜ್ಯದಲ್ಲಿರುವ ಮಟ್ಟದಲ್ಲಿರುವ 181 ಪಿಎಲ್ಡಿ ಬ್ಯಾಂಕ್ಗಳಿಗೆ ಕಡಿಮೆ ಬಡ್ಡಿದರದಲ್ಲಿ ನೀಡಲಿದೆ. ಬೆಳೆಸಾಲ ಹೊರತಾಗಿ, ಭೂಅಭಿವೃದ್ಧಿ, ಟ್ರ್ಯಾಕ್ಟರ್ ಸೇರಿ ಕೃಷಿ ಯಂತ್ರೋಪಕರಣಗಳಿಗೆ
ರೈತರಿಗೆ 1,600 ಏರಿಕೆಯಾಗಿರುವುದು ವಿಶೇಷ. ಕೋಟಿ ಸಾಲ ನೀಡಿದ ಕರ್ನಾಟಕ ರಾಜ್ಯ ಸಹಕಾರ ಕೃಷಿ ಕೆಎಸ್ಸಿಎಆರ್ಡಿಬಿ ಸಾಲವನ್ನು ಪಿಎಲ್ಡಿ ಬ್ಯಾಂಕ್ ನೀಡಲಿದೆ. 1,600 ಕೋಟಿ ರೂ. ಗುರಿ: ಪ್ರತಿವರ್ಷ ರೈತರಿಗೆ 1,500 ಕೋಟಿ ರೂ. ಮಾತ್ರ ಸಾಲ ನೀಡಲಾಗುತ್ತಿತ್ತು. ಈ ವರ್ಷ 100 ಕೋಟಿ ರೂ. ಹೆಚ್ಚುವರಿಯಾಗಿ ಗ್ಯಾರಂಟಿ ನೀಡುವಂತೆ ಬ್ಯಾಂಕ್ ಅಧ್ಯಕ್ಷ ಮತ್ತು ಶಾಸಕ ಷಡಾಕ್ಷರಿ ಸಿಎಂ ಮನವೊಲಿಕೆ ಮಾಡಿದ್ದರಿಂದ 1,600 ಕೋಟಿ ರೂ. ನೀಡಲಾಗಿದೆ.
ರಾಜ್ಯದಲ್ಲಿ 13 ಸಾವಿರ ರೈತರಷ್ಟೇ ಸಾಲಸೌಲಭ್ಯ ಪಡೆಯುತ್ತಿದ್ದಾರೆ. ಮುಂದಿನ ವರ್ಷ ಹೆಚ್ಚಿನ ರೈತರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಸಾಲದ ಪ್ರಮಾಣ ಹೆಚ್ಚಳ ಮಾಡಲು ಬ್ಯಾಂಕ್ ಪೂರ್ವತಯಾರಿ ನಡೆಸುತ್ತಿದೆ. ರೈತರಿಗೆ ನೀಡುವ ಸಾಲದ ಮೊತ್ತವನ್ನು ಹೆಚ್ಚಳ ಮಾಡಿರುವುದರಿಂದ ಹೆಚ್ಚಿನ ರೈತರಿಂದ ಸಾಲಕ್ಕಾಗಿ ಬೇಡಿಕೆ ಬರುತ್ತಿದೆ. ಈ ಬಾರಿ 1,600 ಕೋಟಿ ಸಾಲ ನೀಡಲಾಗಿದೆ. ಮುಂದಿನ ವರ್ಷ ಈ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರಕ್ಕೆ ಪಸಾವನೆ ಸಲ್ಲಿಸಲಾಗುವುದು.