ರೈತರೇ ಮೋಬೈಲ್ ನಲ್ಲಿಯೇ ಪಂಪ್ ಸೆಟ್ ಗಳಿಗೆ ಅರ್ಜಿ ಹಾಕಬಹುದು. ಹೇಗೆ ಎಂದು ನೋಡಿ.
ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ…