ಕೃಷಿ ಮಾಡುವ ಯುವಕರಿಗೆ ಸರ್ಕಾರದಿಂದ 20 ಲಕ್ಷದವರೆಗೆ ಸಹಾಯಧನ.
ಪ್ರೀಯ ರೈತರೇ ನಾವು ಇವತ್ತು ರೈತರಿಗೆ ಹಾಗೂ ಯುವಕರಿಗೆ ಸ್ವಯಂ ಉದ್ಯೋಗವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತೇವೆ. ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ‘ ಕೃಷಿ ನವೋದ್ಯಮ’ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದೆ ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಅವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಿಜೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ ಗರಿಷ್ಠ 20…