ಎಫ್ ಐಡಿ ನಂಬರ್ ಸುಲಭವಾಗಿ ಹುಡುಕುವುದು ಹೇಗೆ ಎಂದು ಇಲ್ಲಿದೆ ನೋಡಿ.
ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. Check your FID status in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ…