ನರೇಗಾ ಕೂಲಿ ಹೆಚ್ಚಿಸಿದ ಸರ್ಕಾರ. ಎಷ್ಟು ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಕರ್ನಾಟಕದಲ್ಲಿ 316 ರೂ.ನಿಂದ 349 ರೂಪಾಯಿಗೆ ಏರಿಕೆ ನರೇಗಾ ದಿನಗೂಲಿ ಹೆಚ್ಚಳ ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ)…

Spread positive news
Read More