ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ.
ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಫಲಾನುಭವಿಗಳಿಗೆ…