
ಮನೆಗಳ ಮೇಲೆ ವಿದ್ಯುತ್ ತಯಾರಿಸುವುದು ಹೇಗೆ ಇಲ್ಲಿದೆ ನೋಡಿ.
ಪ್ರಿಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಸೌರ ವಿದ್ಯುತ್ ಉತ್ಪಾದಿಸಲು, ಹೊಸ ಸಚಿವಾಲಯ ಉಪಾಯ ಹುಡುಕಿದೆ. ಮತ್ತು ನವೀಕರಿಸಬಹುದಾದ ಶಕ್ತಿ ಅಂದರೆ ಸೂರ್ಯನ ಶಕ್ತಿಯನ್ನು ಹೇಗೆ ಉಪಯೋಗಿಸಬೇಕು ಎಂಬ ತಂತ್ರಜ್ಞಾನ ಬಳಸಲು ಭಾರತ ಸರ್ಕಾರವು ಗ್ರಿಡ್-ಕನೆಕ್ಟೆಡ್ ರೂಫ್‌ಟಾಪ್ ಸೋಲಾರ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ಭಾರತದಲ್ಲಿನ…