ಜಮೀನಿಗೆ ಆಧಾರ್ ಲಿಂಕ್ ಮಾಡಿದರೆ! ರೈತರಿಗೆ ಬಂಪರ್ ಆಫರ್ ನೀಡಿದ ಸರ್ಕಾರ
ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಹಲವು ಆಧಾರ್ ಕಾರ್ಡ್…