ರೈತರು ಹಾಗೂ ಸಣ್ಣ ಉದ್ಯಮಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನಿರ್ಧಾರ ಹಾಗೂ ಮುಖ್ಯ ಗುರಿಯಾಗಿರುವ ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯದಿಂದ ಪ್ರಧಾನಮಂತ್ರಿಯವರ ಕಿರು ಆಹಾರ…