
ಬೆಳೆ ಪ್ರೋತ್ಸಾಹಧನ ಪಡೆಯಲು ಈ ಅರ್ಜಿ ಹಾಕಲೇ ಬೇಕು? ಇಲ್ಲಿದೆ ಡೈರೆಕ್ಟ್ ಲಿಂಕ್
ಪ್ರೀಯ ರೈತರೇ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಸರ್ಕಾರವು ಹೊಸ ಹೆಜ್ಜೆ ಇಡುತ್ತಾ ಬಂದಿದೆ. ಅದೇ ರೀತಿ ದೇಶಕ್ಕೆ ಗುಣಮಟ್ಟದ ಆಹಾರ ಪೂರೈಸುವ ನಿಟ್ಟಿನಲ್ಲಿ ಸರ್ಕಾರವು ರೈತರಿಗೆ ಹೊಸ ಹೊಸ ಸಾವಯವ ಕೃಷಿ ಯೋಜನೆಗಳಿಗೆ ಕೈ ಹಾಕುತ್ತಿದೆ. ಬನ್ನಿ ಹಾಗಾದರೆ ರೈತರಿಗೆ ಸಾವಯವ ಕೃಷಿ ಮಾಡಲು ಇರುವ ಯೋಜನೆ ಯಾವುವು? ಸಾವಯವ ಕೃಷಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಲಾಭ ಹೇಗೆ ಪಡೆಯುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಲು…