ಬರ ಪರಿಹಾರ ಹಣ ಬರದೇ ಇರುವುದಕ್ಕೆ ಮುಖ್ಯ ಕಾರಣಗಳ ಪಟ್ಟಿ ಇಲ್ಲಿದೆ
ಮಿತ್ರರೇ ಈಗಾಗಲೇ ರಾಜ್ಯದಲ್ಲಿ 2023 ನೇ ಸಾಲಿನ ಮುಂಗಾರಿನ ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಬರ ವರ್ಷ ಎಂದು ಘೋಷಣೆ ಆಗಿದ್ದು, ರೈತರಿಗೆ ಬೆಳೆ ಪರಿಹಾರದ ಮೊದಲನೇ ಕಂತಾಗಿ 2000ರೂ. ಸರ್ಕಾರವು ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆ. ಇದೀಗ ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದಲ್ಲಿ ಫ್ರೂಟ್ಸ್ ಐಡಿ ಹೊಂದಿರುವ ಹಾಗೂ ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ಪಾವತಿಸಲಾಗುತ್ತಿದೆ. ಡೈರೆಕ್ಟ್…