ರಾಜ್ಯದಲ್ಲಿ ಜೂನ್ 10ರ ಬಳಿಕ ಈ ಜಿಲ್ಲೆಗಳಲ್ಲಿ ಮೊದಲು ಮುಂಗಾರು ಪ್ರವೇಶ

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಈಗಾಗಲೇ ಬೇಸಿಗೆ ಬಿಸಿಲಿನ ತಾಪದಲ್ಲಿ ಜನರು ತತ್ತರಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು…

Spread positive news
Read More