6ಲಕ್ಷ ರೈತರಿಗೆ ಬರ ಪರಿಹಾರ ಬಿಡುಗಡೆ ಯಾರಿಗೆ ಎಂದು ಚೆಕ್ ಮಾಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ.
ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ.
ರೈತರಿಗೆ ಪರಿಹಾರ ಧನ ಲಭ್ಯವಾಗಿಲ್ಲ. ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಸರ್ಕಾರ ಚುರುಕಾಗಿ ಕ್ರಮ ಕೈಗೊಂಡಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲ ರೈತರಿಗೂ ಪರಿಹಾರ ಧನ ಲಭ್ಯವಾಗುವ ನಿರೀಕ್ಷೆಯಿದೆ.

ಹೈಕೋರ್ಟ್‌ ಮೊಕದ್ದಮೆ (High Court case)ಯಲ್ಲಿ ಗೆದ್ದ ಬಳಿಕ ರಾಜ್ಯಕ್ಕೆ ನ್ಯಾಯ ದೊರೆತಿದೆ. ಈಗಾಗಲೇ 3,000 ಕೋಟಿ ರೂಪಾಯಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. ಮೊದಲ ಮತ್ತು ಎರಡನೇ ಕಂತಿನ ಹಣ ಒಟ್ಟು 33 ಲಕ್ಷ ಕುಟುಂಬಗಳಿಗೆ ತಲುಪಿದೆ. ಇನ್ನೂ 1.5 ಲಕ್ಷ ಕುಟುಂಬಗಳಿಗೆ ಎರಡನೇ ಕಂತಿನ ಹಣ ಬಾಕಿ ಇದೆ. ಆದರೆ ಈ ಮೊತ್ತವೂ ಮುಂದಿನ ಎರಡು ಮೂರು ದಿನಗಳಲ್ಲಿ ರೈತರ ಖಾತೆಗಳಿಗೆ ಜಮಾ ಆಗಲಿದೆ.

ಬರದಿಂದಾಗಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವ ಸಲುವಾಗಿ ಸುಮಾರು 44 ಲಕ್ಷ ರೈತರ ಪಟ್ಟಿ ಮಾಡಲಾಗಿದೆ. ಆದರೆ, ಮಳೆ ಇಲ್ಲದ ಕಾರಣ ಬರ ಪರಿಹಾರ ಪಟ್ಟಿಯಲ್ಲಿ ಸೇರಿಸಲಾಗಿರದ ಹಲವಾರು ತಾಲ್ಲೂಕುಗಳಲ್ಲಿ ಬೆಳೆ ಹಾನಿಗೊಳಗಾಗಿರುವ ವಾಸ್ತವವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ನಿರ್ಧರಿಸಿದೆ. ಈ ಯೋಜನೆಯಡಿ, ಸುಮಾರು 1.63 ಲಕ್ಷ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಅಂದಾಜಿಸಲಾಗಿದೆ. ಈ ಯೋಜನೆಯು ಒಟ್ಟು ಎರಡು ಲಕ್ಷ ಹೆಕ್ಟೇ‌ರ್ ನೀರಾವರಿ ಪ್ರದೇಶವನ್ನು ಒಳಗೊಂಡಿರುತ್ತದೆ.

ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ. ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಗರಿಷ್ಠ ಎರಡು ಸಾವಿರ ರೂ. ಐದು ಎಕರೆಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಜಮೀನಿನ ಮಾಹಿತಿ ಅಪ್ಡೇಟ್ ಮಾಡಲು ರೈತರಿಗೆ ಅವಕಾಶ ನೀಡಲಾಗಿತ್ತು. ಇದೀಗ ಮೊದಲ ಕಂತು ಜಮಾ ಮಾಡಲು ತಯಾರಿ ಮಾಡಿಕೊಳ್ಳುವಂತೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮೊದಲ ಕಂತಿನ ರೂಪದಲ್ಲಿ ಡಿಬಿಟಿ ಮೂಲಕ ಗರಿಷ್ಠ 2 ಸಾವಿರ ರೂ.ವರೆಗೆ ನೀಡಲಾಗುತ್ತದೆ

Spread positive news

Leave a Reply

Your email address will not be published. Required fields are marked *