ಮುಂಗಾರು 2024 ರ ಬೆಳೆವಿಮೆ ಅರ್ಜಿ ಆಹ್ವಾನ. ಲಿಂಕ್ ಇಲ್ಲಿದೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆ ಮುಂಗಾರು 2024-25 ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2024-25 ನೇ ಸಾಲಿನಲ್ಲಿ ಸಹ ಜಾರಿಗೆ ತರಲು ಉದ್ದೇಶಿಸಲಾಗಿದೆ. ಈ ಸಾಲಿನ ಮುಂಗಾರಿನಲ್ಲಿ ನಮ್ಮ ರಾಜ್ಯ ಸರ್ಕಾರವು ರೈತರ ನೆರವಿಗಾಗಿ ಸಜ್ಜಾಗಿ ನಿಂತಿದೆ. ಬಹುತೇಕ ರೈತರಿಗೆ ತಿಳಿದಿರಬಹುದು ತಾವು…

Spread positive news
Read More