1791 ಕೋಟಿ ಬೆಳೆವಿಮೆ ಹಣ ಬಿಡುಗಡೆ ಕೃಷಿ ಸಚಿವರ ಸ್ಪಷ್ಟನೆ
ರೈತ ಮಿತ್ರರೇ ಈಗಾಗಲೇ ರಾಜ್ಯದಲ್ಲಿ ಕಳೆದ ಮುಂಗಾರಿನಲ್ಲಿ ಬರ ಉಂಟಾಗಿ ಯಾವುದೇ ಉತ್ಪನ್ನ ಪಡೆಯದೇ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆ ಮುಂಗಾರು 2024-25 ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2024-25 ನೇ ಸಾಲಿನಲ್ಲಿ ಸಹ ಜಾರಿಗೆ ತರಲು…