ಬೆಳೆವಿಮೆ ಹಣ ಬರಬೇಕಾದರೆ ಬೆಳೆ ಸಮೀಕ್ಷೆ ಕಡ್ಡಾಯ. ಸಮೀಕ್ಷೆ ಮಾಡುವುದು ಹೇಗೆ?
ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಮತ್ತು ಮೆಕ್ಕೆಜೋಳ ಬೆಳೆಗೆ ಮಾತ್ರ ಪರಿಹಾರದ ಹಣವನ್ನು ಸರಕಾರ ನೀಡಿದ್ದು ಉಳಿದ ಬೆಳೆಗಳಿಗೆ ಯಾಕೆ ಬೆಳೆವಿಮೆ ನೀಡಿಲ್ಲ ಹಾಗೂ ಇನ್ನೂ ಬರ ಪರಿಹಾರ ಹಣ ಬರದೇ ಇರುವುದಕ್ಕೆ ಮುಖ್ಯ ಕಾರಣಗಳು ಏನು ಎಂದು ಸಂಪೂರ್ಣ ಮಾಹಿತಿ ಪಡೆಯೋಣ. ಬೆಳೆ ಸಮೀಕ್ಷೆ Link…