ತೊಗರಿ ಬೆಳೆ ಉತ್ಪನ್ನ ಹೆಚ್ಚಿಸಲು ಮುಖ್ಯವಾದ ಕಾರಣಗಳು

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಕೃಷಿಯಲ್ಲಿ ಹೆಚ್ಚಾಗಿ ಕೃಷಿ ಇಲಾಖೆ ರೈತರ ಹೊಲಗಳಿಗೆ ಭೇಟಿ ನೀಡಿ ಕೀಟ ಮತ್ತು ರೋಗಬಾಧೆಗಳ ಬಗ್ಗೆ ಉಪಯುಕ್ತ ಪೂರಕ ಮಾಹಿತಿ ಸಂಗ್ರಹಣೆ ಮಾಡುವುದು. ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆ ವಿಮೆಯನ್ನು ಇತ್ಯರ್ಥಪಡಿಸುವ ಕೆಲಸ ಹಾಗೂ ಮೇವಿನ ಪ್ರಮಾಣ ಅಂದಾಜಿಸಲು, ಭೂ ಕಂದಾಯ…

Spread positive news
Read More