
18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ ವಿತರಣೆ : ಸಚಿವ ಕೃಷ್ಣ ಬೈರೇಗೌಡ
ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 18 ಲಕ್ಷ ರೈತರಿಗೆ ಒಟ್ಟು 500 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ. ರೈತರಿಗೆ ಪರಿಹಾರ…