ರೆಡ್’ನಿಂದ ‘ಯೆಲ್ಲೋ’ ಅಲರ್ಟ್‌ಗೆ ಮರಳಿದ ಕರ್ನಾಟಕದ 6 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ
ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ…