ಧಾರವಾಡ ಕೃಷಿ ಮೇಳ ದಿನಾಂಕ ನಿಗದಿ.
ಪ್ರಿಯ ಓದುಗರೇ ಇವತ್ತು ಕೃಷಿಗೆ ಉತ್ತೇಜನ ನೀಡುವ ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ಬನ್ನಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಹಮ್ಮಿಕೊಂಡಿದ್ದ ಕೃಷಿ ಮೇಳ ಬಗ್ಗೆ ತಿಳಿಯೋಣ. 2024-25ನೇ ಸಾಲಿನ ಕೃಷಿ ಮೇಳವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 21-24ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಹವಾಮಾನ ವೈಪರೀತ್ಯ ನಿರ್ವಹಣೆ ಕೃಷಿ ತಾಂತ್ರಿಕತೆ (Climate Change Management Agricultural Technology)ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಧಾರವಾಡ ಪ್ರಾದೇಶಿಕ ನಿರ್ದೇಶಕ ಶ್ರೀ. ವಸಂತ ಸಾಲಿಯಾನ್ ಸಿರಿ…