ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!
ಪ್ರೀತಿಯ ಓದುಗರೇ ಇವತ್ತು ರೈತರಿಗೆ ಸಂತಸ ನೀಡುವ ಸುದ್ದಿಯನ್ನು ತಂದಿದ್ದೇನೆ. ಕೂಡಲೇ ರೈತರು ಈ ವಿಷಯವನ್ನು ಸಂಪೂರ್ಣ ಓದಿ. ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ. ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ. ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500…