ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು ರೈತರು…

Spread positive news
Read More

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ.

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ….

Spread positive news
Read More